ಶಿವಪ್ರಕಾಶ್ ಅವರಿಗೆ ಅಭಿನಂದನಾ ಕಾರ್ಯಕ್ರಮ

ಶಿವಪ್ರಕಾಶ್ ಅವರಿಗೆ ಅಭಿನಂದನಾ ಕಾರ್ಯಕ್ರಮ
ಕರ್ನಾಟಕದ ಪ್ರಮುಖ ಕವಿ, ನಾಟಕಕಾರ ಪ್ರೊ ಎಚ್ ಎಸ್ ಶಿವಪ್ರಕಾಶ್ ಅವರ ಕವನ ಸಂಕಲನ ’ಮಬ್ಬಿನ ಹಾಗೆ ಕಣಿವೆಯಾಸಿ’ಗೆ 2012 ನೇ ಸಾಲಿನ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಫೆಬ್ರವರಿ ೨೨ ರಂದು ದೆಹಲಿ ಕರ್ನಾಟಕ ಸಂಘವು ಅಭಿನಂದನಾ ಕಾರ್ಯಕ್ರಮವನ್ನು ಆಯೋಜಿಸಿತ್ತು.

Album info

Random image

Popular tags