C M Jagadish Shettar visit to Delhi Karnataka sangha

ದೆಹಲಿ ಕರ್ನಾಟಕ ಸಂಘದ ಅಧ್ಯಕ ಡಾ.ವೆಂಕಟಾಚಲ ಹೆಗಡೆ, ಉಪಾಧ್ಯಕ್ಷೆ ಶ್ರೀಮತಿ ಉಷಾ ಭರತಾದ್ರಿ, ಪ್ರಧಾನ ಕಾರ್ಯದರ್ಶಿ ಶ್ರೀ ಸಿ.ಎಂ.ನಾಗರಾಜ, ಮಾಜಿ ಉಪಾಧ್ಯಕ್ಷ ಶ್ರೀ ಭೀಮರಾವ ಮುರಗೋಡ ಹಾಗೂ ಕರ್ನಾಟಕ ಸರಕಾರದ ಹೆಚ್ಚುವರಿ ವಿಶೇಷ ಪ್ರತಿನಿಧಿ ಶ್ರೀ ನಾಗೇಶ್ ಅವರು ದೆಹಲಿಯಲ್ಲಿ ಕರ್ನಾಟಕದ ನೂತನ ಮುಖ್ಯಮಂತ್ರಿ ಶ್ರೀ ಸದಾನಂದ ಗೌಡ ಅವರನ್ನು ದೆಹಲಿ ಕನ್ನಡಿಗರ ಪರವಾಗಿ ಅಭಿನಂದಿಸಿದರು.

Facebook comments

Photo info

Random image

Popular tags