ನಾಟಕೋತ್ಸವ

ದೆಹಲಿ ಕರ್ನಾಟಕ ಸಂಘದ ಅಮೃತ ಮಹೋತ್ಸವ ಕಾರ್ಯಕಾಲದಲ್ಲಿ ನಾಟಕೋತ್ಸವ ಸೆಪ್ಟೆಂಬರ್ 23, ಶನಿವಾರ ಮತ್ತು 24 ಭಾನುವಾರ 2023, ಸ್ಥಳ : ಸಂಘದ ಸಭಾಂಗಣ

ಕಲ್ಯಾಣ ಕರ್ನಾಟಕ ಉತ್ಸವ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳು

ಕಲ್ಯಾಣ ಕರ್ನಾಟಕ ಉತ್ಸವ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳು

ದೆಹಲಿ ಕರ್ನಾಟಕ ಸಂಘದ ಅಮೃತ ಮಹೋತ್ಸವ ಕಾರ್ಯಕಾಲದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳು ದಿನಾಂಕ : 17.09.2023, ಭಾನುವಾರ | ಸಂಜೆ ; 6.00 ಗಂಟೆಗೆ ಸ್ಥಳ : ಸಂಘದ ಸಭಾಂಗಣ

ಸಂವಾದ ಮತ್ತು ಅಭಿನಂದನಾ ಕಾರ್ಯಕ್ರಮ

ಸುಪ್ರಸಿದ್ಧ ಹಿರಿಯ ಕನ್ನಡ ಚಲನಚಿತ್ರ ನಟ ಶ್ರೀ ದೊಡ್ಡಣ್ಣ ಅವರೊಂದಿಗೆ ಸಂವಾದ ಮತ್ತು ಅಭಿನಂದನಾ ಕಾರ್ಯಕ್ರಮ ದಿನಾಂಕ  29.08.2023, ಮಂಗಳವಾರ, ಸಂಜೆ  6.30  ಗಂಟೆಗೆ ಸ್ಥಳ : ಸಂಘದ ಸೆಮಿನಾರ್ ಹಾಲ್