ದೆಹಲಿ ಕರ್ನಾಟಕ ಸಂಘದ ಅಮೃತ ಮಹೋತ್ಸವ ಅಂಗವಾಗಿ ಕರ್ನಾಟಕ ರಾಜ್ಯೋತ್ಸವ ಸಂದರ್ಭದಲ್ಲಿ ಅಭಿನಂದನೆ, ವಿಶಿಷ್ಟ ಕನ್ನಡಿಗ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಜಾನಪದ ನೃತ್ಯ ಸಂಭ್ರಮ
ನೂರಕ್ಕೂ ಹೆಚ್ಚು ಸ್ಥಳೀಯ ಕಲಾವಿದರಿಂದ
27 ನೇ ನವೆಂಬರ್ 2022ರ ಭಾನುವಾರ, ಸಂಜೆ : 4.00ಕ್ಕೆ
ಸ್ಥಳ : ದೆಹಲಿ ಕರ್ನಾಟಕ ಸಂಘದ ಸಭಾಂಗಣದಲ್ಲಿ